ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧ್ವಿ ಪ್ರಗ್ಯಾ ಬಂಧನ

Last Updated 26 ಫೆಬ್ರುವರಿ 2011, 16:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಸಮ್‌ಜೋತಾ ಎಕ್ಸ್‌ಪ್ರೆಸ್ ರೈಲು ಸ್ಫೋಟದ ಶಂಕಿತ ಆರೋಪಿ ಸುನಿಲ್ ಜೋಶಿ ಅವರ ಹತ್ಯೆಗೆ ಸಂಬಂಧಿಸಿದಂತೆ ಮಾಲೆಗಾಂವ್ ಸ್ಫೋಟದ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

  ವಿಶೇಷ ಮೋಕಾ ನ್ಯಾಯಾಲಯದ ಅನುಮತಿ ಪಡೆದ ಪೊಲೀಸರು ಸಾಧ್ವಿ ಅವರನ್ನು ಬಂಧಿಸಿದರು ಎಂದು ವಿಶೇಷ ಸರ್ಕಾರಿ ಅಭಿಯೋಜಕಿ ರೋಹಿಣಿ ಸಾಲಿಯಾನ್ ತಿಳಿಸಿದ್ದಾರೆ.

ಸದ್ಯದಲ್ಲೇ ಅವರನ್ನು ಹೆಚ್ಚಿನ ವಿಚಾರಣೆಗಾಗಿ  ಮಧ್ಯಪ್ರದೇಶಕ್ಕೆ ಕರೆದೊಯ್ಯಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT