ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರ ನಡುವಣ ಸಭೆಯನ್ನು ಸೆಪ್ಟೆಂಬರ್ ಕೊನೆಯಲ್ಲಿ ನಡೆಸುವ ಪ್ರಸ್ತಾಪವನ್ನು ಅಮೆರಿಕ ಮುಂದಿಟ್ಟಿದೆ. ದಿನಾಂಕ ನಿಗದಿಪಡಿಸಿ ಆಹ್ವಾನ ಕಳುಹಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.