‘ರಾಷ್ಟ್ರೀಯ ಹೆದ್ದಾರಿ ಪಕ್ಕದ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಪಂಜಾಬ್ನ ಚಂಡೀಗಡದ ಸ್ಥಳೀಯ ಸಂಸ್ಥೆಯು ರಾಜ್ಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿ ಕೈಗೊಂಡ ನಿರ್ಧಾರವನ್ನು ಸಮರ್ಥಿಸಿದೆ. ಕೋರ್ಟ್ ನಿರ್ದೇಶನವನ್ನು ಅಭ್ಯಸಿಸಿದ ಬಳಿಕ ರಾಜ್ಯಗಳ ಮನವಿಗೆ ಪ್ರತಿಕ್ರಿಯೆ ನೀಡಲಾಗುವುದು’ ಎಂದು ತಿಳಿಸಿದರು.