ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10-15 ಮಾಜಿ, ಹಾಲಿ ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ: ಸಚಿವ ಚಲುವರಾಯಸ್ವಾಮಿ

Published 18 ಆಗಸ್ಟ್ 2023, 6:27 IST
Last Updated 18 ಆಗಸ್ಟ್ 2023, 6:27 IST
ಅಕ್ಷರ ಗಾತ್ರ

ಮೈಸೂರು: '10ರಿಂದ 15 ಜನ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ.

ಯಾರ್ಯಾರು ಬರಲಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದದವರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT