ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ 15 ಅಭ್ಯರ್ಥಿಗಳ ಪಟ್ಟಿಯನ್ನು ಇದೇ 10ರ ಒಳಗಾಗಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಭಾನುವಾರ ಇಲ್ಲಿ ತಿಳಿಸಿದರು.

‘28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆದಿದೆ. ತೃತೀಯ ರಂಗ ರಚನೆ ಕುರಿತಂತೆ ಸ್ಪಷ್ಟ ಚಿತ್ರಣ ದೊರಕಿದರೆ ಸಂದರ್ಭಕ್ಕೆ ಅನುಗುಣವಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.

ಧಾರವಾಡದಿಂದ ಸ್ಪರ್ಧಿಸಲು 6 ಜನ ಆಕಾಂಕ್ಷಿಗಳಿದ್ದು, ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.