ಕನಗನಮರಡಿಗೆ ಸಿಎಂ|ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಕ್ಕೆ
— CM of Karnataka (@CMofKarnataka) November 24, 2018
_
ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಪಾಂಡವಪುರ- ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ pic.twitter.com/eahedQWKUl
I'm sorry to hear about the terrible bus accident in Mandya district of Karnataka in which over 20 people are feared dead & many others injured.
— Rahul Gandhi (@RahulGandhi) November 24, 2018
I extend my deepest condolences to the families of the deceased & pray for the speedy recovery of the injured.
Sorry to hear the tragic news of At least 24 passengers, including four kids, who were killed on Saturday afternoon after a bus plunged into a canal in Pandavapur of Mandya district. My deep condolences to their family members, may God give them strength to bear this news.
— Pralhad Joshi (@JoshiPralhad) November 24, 2018
ಮಂಡ್ಯ ಜಿಲ್ಲೆಯ ಭೀಕರ ಬಸ್ ದುರಂತ ನನಗೆ ಧಿಗ್ಬ್ರಮೆ ಉಂಟು ಮಾಡಿದೆ . ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಂಡು ಗಾಯಾಳುಗಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಕೋರಿಕೆ .
— Sadananda Gowda (@DVSBJP) November 24, 2018
ಪಾಂಡವಪುರದ ಕನಗನಮರಡಿಯ ಘೋರ ಘಟನೆ ಮನಕಲುಕಿದೆ. ಅದರಲ್ಲೂ, ಬಾಳಿ ಬದುಕಬೇಕಿದ್ದ ಮಕ್ಕಳೂ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ನನ್ನನ್ನು ಅತೀವ ಘಾಸಿಗೊಳಿಸಿದೆ. ಇದು ಕ್ರೂರ ವಿಧಿಯ ಅಟ್ಟಹಾಸವೇ ಸರಿ. ನೋವುಣ್ಣುತ್ತಿರುವ ಸಂತ್ರಸ್ತ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ.
— H D Devegowda (@H_D_Devegowda) November 24, 2018
ಪಾಂಡವಪುರ ತಾಲ್ಲೂಕಿನ ಕನಗನಮರಡಿಯಲ್ಲಿ ವಿ.ಸಿ.ನಾಲೆಗೆ ಖಾಸಗೀ ಬಸ್ ಬಿದ್ದು 23ಮಂದಿ ಅಸು ನೀಗಿರುವುದು ದುರ್ದೈವಧ ಸಂಗತಿ.
— B.S. Yeddyurappa (@BSYBJP) November 24, 2018
ಅಮಾಯಕರು ಹೀಗೆ ಅನ್ಯಾಯವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವುಂಟು ಮಾಡಿದೆ.ಮೃತರ ಕುಟುಂಬಕ್ಕೆ ಸಾಂತ್ವನ ಕೋರುವೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮೃತರ ಕುಟುಂಬಕ್ಕೆ ಅಗತ್ಯವಾದ ನೆರವು ನೀಡಲು ಮುಂದಾಗಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.