ಬೆಂಗಳೂರು: ರಾಜ್ಯದ 292 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣೆ ನಿಮಿತ್ತ ವರ್ಗಾವಣೆಗೊಂಡಿದ್ದ ಇನ್‌ಸ್ಪೆಕ್ಟರ್‌ಗನ್ನು, ಮೊದಲಿದ್ದ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಚುನಾವಣೆ ನಿಮಿತ್ತ ವರ್ಗಾವಣೆಗೊಂಡಿದ್ದ ರಾಜ್ಯದ ಹಲವು ಡಿವೈಎಸ್ಪಿ/ಎಸಿಪಿಗಳನ್ನು ಮೊದಲಿದ್ದ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.