ಗುರುವಾರ, 26 ಫೆಬ್ರುವರಿ 2026
×
ADVERTISEMENT

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹3,200 ಕೋಟಿ: ಸಚಿವ ಜಮೀರ್ ಅಹಮದ್

Published : 29 ಜುಲೈ 2024, 16:03 IST
Last Updated : 29 ಜುಲೈ 2024, 16:03 IST
ADVERTISEMENT
ಫಾಲೋ ಮಾಡಿ
Comments
‘36 ವಿದ್ಯಾರ್ಥಿಗಳಿಗೆ ಸ್ವಂತ ವೆಚ್ಚದಲ್ಲಿ ದ್ವಿಚಕ್ರ ವಾಹನ’
ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ  ಶೇ 96ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡುವುದಾಗಿ ಸಚಿವ ಜಮೀರ್ ಅಹಮದ್ ಖಾನ್ ಘೋಷಿಸಿದರು. ಅಲ್ಪಸಂಖ್ಯಾತ ನಿರ್ದೇಶನಾಲಯದ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ 98ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸುವುದಾಗಿಯೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT