ಬೆಂಗಳೂರು: ರಾಜ್ಯದ 276 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಎಲ್ಕೆಜಿ/ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಸಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿದ್ದ ಅಂಗನವಾಡಿಗಳನ್ನು 4,100 ಸರ್ಕಾರಿ ಪ್ರಾಥಮಿಕ ಶಾಲೆಗಳನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.