ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಬೆಳಗ್ಗೆ ಕೋವಿಡ್ 19 ಬುಲೆಟಿನ್ ಬಿಡುಗಡೆ ಮಾಡಿದ್ದು, ಹೊಸ ಐದು ಸೋಂಕು ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.

ಎಲ್ಲ ಪ್ರಕರಣಗಳೂ ಕಲಬರುಗಿಯಿಂದ ವರದಿಯಾಗಿರುವುದು ಗಮನಾರ್ಹ. ಇವರೆಲ್ಲರೂ ಇತರ ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದಿದ್ದರು ಎಂದು ಸರ್ಕಾರ ತಿಳಿಸಿದೆ.

ಇವರೆಲ್ಲರನ್ನೂ ಕಲಬರ್ಗಿಯ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.