ಹುಬ್ಬಳ್ಳಿ: ಇತ್ತೀಚೆಗೆ ಮೇಲ್ದರ್ಜೆಗೇರಿದ ಹುಬ್ಬಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢ ಶ್ರೀಗಳ ಹೆಸರಿಡುವುದಕ್ಕೆ ಒತ್ತಾಯಿಸಿ ಇದೇ ಜನವರಿ 4ರಂದು ಶ್ರೀ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ನಗರದ ಸಿದ್ಧಾರೂಢ ಮಠದ ಆಡಳಿತ ಮಂಡಳಿ ಸದಸ್ಯರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಾದಯಾತ್ರೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರು, ಹಲವು ಮಠಾಧೀಶರು,ನಾಗರಿಕರು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.