ಸಕಲೇಶಪುರ: ಶಿರಾಡಿಘಾಟ್ ಎರಡನೇ ಹಂತದ ಕಾಂಕ್ರಿಟೀಕರಣಕ್ಕಾಗಿ ಜ.20ರಿಂದ ರಸ್ತೆ ಬಂದ್ ಆಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಮೇ ಅಂತ್ಯಕ್ಕೆ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಆರು ಬದಲಿ ಮಾರ್ಗಗಳ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಮಾರ್ಗಕ್ಕೆ ಪರ್ಯಾಯವಾಗಿ ಮಂಗಳೂರು, ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಹಾಸನ ಮಾರ್ಗದಲ್ಲಿ ಎ ಮತ್ತು ಬಿ ಎಂದು ವಿಂಗಡಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.