ಬೆಂಗಳೂರು: ಉನ್ನತ ಶಿಕ್ಷಣ ಮಾಡಲು ಬಯಸುವ ಹೆಣ್ಣು ಮಕ್ಕಳ ಸಂಖ್ಯೆ ಕರ್ನಾಟಕದಲ್ಲಿ ದಿನೇ ದಿನೇ ಹೆಚ್ಚುತ್ತಿದೆ. ಹುಡುಗರಿಗಿಂತಲೂ ಹೆಚ್ಚಿನ ಸಂಖ್ಯೆಯ ಹುಡುಗಿಯರು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆಗೊಂಡಿರುವ ‘ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ–2016–17’ರ ವರದಿ ಇದನ್ನು ಬಹಿರಂಗಪಡಿಸಿದೆ.

ಈ ವರದಿಯ ಪ್ರಕಾರ, ರಾಜ್ಯದ ಉನ್ನತ ಶಿಕ್ಷಣದಲ್ಲಿ ಲಿಂಗ ಸಮಾನತೆ ಸೂಚ್ಯಂಕ 100:101 ಇದೆ. ಅಂದರೆ, 100 ಗಂಡು ಮಕ್ಕಳು ಉನ್ನತ ಶಿಕ್ಷಣಕ್ಕ ಪ್ರವೇಶ ಪಡೆದರೆ, 101 ಹೆಣ್ಣು ಮಕ್ಕಳು ದಾಖಲಾಗಿದ್ದಾರೆ. ಕಳೆದ ವರ್ಷ ಈ ಸೂಚ್ಯಂಕ 100:99 ಇತ್ತು.

ರಾಷ್ಟ್ರೀಯ ಮಟ್ಟದಲ್ಲಿ ಲಿಂಗ ಸಮಾನತೆ ಅನುಪಾತ 100:94ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.