ಮೈಸೂರು: ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಪ್ರಜಾವಾಣಿ ‘ಕ್ವಿಜ್ ಚಾಂಪಿಯನ್‌ಶಿಪ್’ ಆರಂಭವಾಗಿದೆ.

ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಿಂದ ಬಂದಿರುವ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಳಿಗ್ಗೆ 8.30ರಿಂದ ಆರಂಭವಾದ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗಿದೆ.

ಪ್ರಾಥಮಿಕ ಸುತ್ತಿನಲ್ಲಿ 20 ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದಾರೆ. ಇದರಲ್ಲಿ ಅರ್ಹತೆ ಪಡೆದವರು ಮುಂದಿನ ಸುತ್ತಿಗೆ ಆಯ್ಕೆಯಾಗಲಿದ್ದಾರೆ. ವಿಜೇತ ತಂಡವು ಬೆಂಗಳೂರಿನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಗೆ ಆಯ್ಕೆ ಆಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.