ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಆರೋಪಿ ಸಂತೋಷ್ (20) ಎಂಬಾತನ ನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಡಗಜೇಕಾರ್ ನಿವಾಸಿಯಾದ ಸಂತೋಷ್ನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮೂಡಿಗೆರೆ ಪಟ್ಟಣದ ಛತ್ರ ಮೈದಾನದ ನಿವಾಸಿಯಾದ ಯಾದವ ಸುವರ್ಣ ಅವರ ಪುತ್ರಿ ಧನ್ಯಶ್ರೀ (20) ತಮ್ಮ ಮನೆಯಲ್ಲಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇವನ್ನೂ ಓದಿ...

* ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

* ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಅನಿಲ್ ಬಂಧನ

* ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಮತ್ತೆ ಮೂರು ಪ್ರಕರಣ ದಾಖಲಿಸಲು ಕ್ರಮ: ಅಣ್ಣಾಮಲೈ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.