ಬೆಂಗಳೂರು: ಹೃದ್ರೋಗ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಸ್ಕಾಟ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಫಿಜಿಷಿಯನ್ಸ್‌ನ ಫೆಲೋಶಿಪ್‌ಗೆ (ಎಫ್‌ಆರ್‌ಸಿಪಿ) ಭಾಜನಾಗಿದ್ದಾರೆ.

ಅವರು ನಿರ್ದೇಶಕರಾದ ಬಳಿಕ ಜಯದೇವ ಹೃದ್ರೋಗ ಸಂಸ್ಥೆಯು ಶೇ 400ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.