ಹೊಳೆಹೊನ್ನೂರು: ಭದ್ರಾವತಿ ತಾಲ್ಲೂಕು ಮೈದೊಳಲಿನಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಎಸ್. ಕರಿಯಪ್ಪ ಪಾಟೀಲ್ (45) ಸೋಮವಾರ ಮೃತಪಟ್ಟರು. ಶಂಕಿತ ಕಾಲರಾದಿಂದ ಮೃತಪಟ್ಟ ಆರನೆಯವರು ಇವರು. ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಫೆ.9ರಂದು ಪಾಟೀಲ್ ಅವರಿಗೆ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ಮೈದೊಳಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾಗಿದ್ದ ಮೃತರಿಗೆ ಪತ್ನಿ, ಮೂವರು ಪುತ್ರರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.