ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Independence Day: ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮನ ಸೆಳೆದ ಮಕ್ಕಳು

Published : 15 ಆಗಸ್ಟ್ 2024, 6:09 IST
Last Updated : 15 ಆಗಸ್ಟ್ 2024, 6:09 IST
ಫಾಲೋ ಮಾಡಿ
Comments
ಧ್ವಜಾರೋಹಣ ನೆರವೇರಿಸಿ, ಗೌರವ ಸೂಚಿಸಿದ ಸಿಎಂ, ರಾಜ್ಯವನ್ನುದ್ದೇಶಿಸಿ ಮಾತನಾಡಿದರು

ಧ್ವಜಾರೋಹಣ ನೆರವೇರಿಸಿ, ಗೌರವ ಸೂಚಿಸಿದ ಸಿಎಂ, ರಾಜ್ಯವನ್ನುದ್ದೇಶಿಸಿ ಮಾತನಾಡಿದರು

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ಸ್ವಾತಂತ್ರ್ಯೋತ್ಸವದ ವೇಳೆ ರಾಷ್ಟ್ರಧ್ವಜದೊಂದಿಗೆ ಪ್ಯಾರಚೂಟ್‌ ಮೂಲಕ ಆಗಸದಿಂದ ಇಳಿದ ಯೋಧರು

ಸ್ವಾತಂತ್ರ್ಯೋತ್ಸವದ ವೇಳೆ ರಾಷ್ಟ್ರಧ್ವಜದೊಂದಿಗೆ ಪ್ಯಾರಚೂಟ್‌ ಮೂಲಕ ಆಗಸದಿಂದ ಇಳಿದ ಯೋಧರು

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ಸ್ವಾತಂತ್ರ್ಯೋತ್ಸವದಲ್ಲಿ ಮೈನವಿರೇಳಿಸುವ ಪ್ರದರ್ಶನ ನೀಡಿದ ವಿದ್ಯಾರ್ಥಿ

ಸ್ವಾತಂತ್ರ್ಯೋತ್ಸವದಲ್ಲಿ ಮೈನವಿರೇಳಿಸುವ ಪ್ರದರ್ಶನ ನೀಡಿದ ವಿದ್ಯಾರ್ಥಿ

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ನೃತ್ಯ ಮಾಡಿ ರಂಜಿಸಿದ ಮಕ್ಕಳು

ನೃತ್ಯ ಮಾಡಿ ರಂಜಿಸಿದ ಮಕ್ಕಳು

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ಕುರಿತ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು

ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ಕುರಿತ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಕುರಿತು ವಿದ್ಯಾರ್ಥಿಗಳಿಂದ ಪ್ರದರ್ಶನ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಕುರಿತು ವಿದ್ಯಾರ್ಥಿಗಳಿಂದ ಪ್ರದರ್ಶನ

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಯುವನಿಧಿ' ಪರಿಕಲ್ಪನೆಯಲ್ಲಿ ಪ್ರದರ್ಶನ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 'ಯುವನಿಧಿ' ಪರಿಕಲ್ಪನೆಯಲ್ಲಿ ಪ್ರದರ್ಶನ

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನ

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನ

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ಗ್ಯಾರಂಟಿ ಯೋಜನೆ 'ಗೃಹಜ್ಯೋತಿ' ಪರಿಕಲ್ಪನೆಯಲ್ಲಿ ಪ್ರದರ್ಶನ

ಗ್ಯಾರಂಟಿ ಯೋಜನೆ 'ಗೃಹಜ್ಯೋತಿ' ಪರಿಕಲ್ಪನೆಯಲ್ಲಿ ಪ್ರದರ್ಶನ

ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT