ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಅವರು, ರಾಜ್ಯದಲ್ಲಿ ಜಾರಿಯಾಗಿರುವ ಐದು ಗ್ಯಾರಂಟಿ ಯೋಜನೆಗಳು ಯಥಾಪ್ರಕಾರ ಮುಂದುವರಿಯಲಿವೆ ಎಂದು ಭರವಸೆ ನೀಡಿದರು.
ಧ್ವಜಾರೋಹಣಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಧ್ವಜಾರೋಹಣ ನೆರವೇರಿಸಿ, ಗೌರವ ಸೂಚಿಸಿದ ಸಿಎಂ, ರಾಜ್ಯವನ್ನುದ್ದೇಶಿಸಿ ಮಾತನಾಡಿದರು
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಧ್ವಜಾರೋಹಣದ ಬಳಿಕ ಪಥಸಂಚಲನದ ಗೌರವ ಸ್ವೀಕರಿಸಿದ ಸಿಎಂ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಶ್ವಾನದಳದಿಂದ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಪಥಸಂಚಲನದಲ್ಲಿ ಕೆಎಸ್‌ಆರ್‌ಪಿ ಮಹಿಳಾ ಸಿಬ್ಬಂದಿ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಪಥಸಂಚಲನದ ವೇಳೆ ವಿದ್ಯಾರ್ಥಿನಿಯೊಬ್ಬರು ಕಾಣಿಸಿಕೊಂಡದ್ದು ಹೀಗೆ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ
ಪ್ರಜಾವಾಣಿ ಚಿತ್ರ / ಎಂ.ಎಸ್.ಮಂಜುನಾಥ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.