ಸಮಿತಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಎಂ. ನಾರಾಯಣಸ್ವಾಮಿ ಸಂಚಾಲಕರಾಗಿರುತ್ತಾರೆ. ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಮಹಾಂತೇಶ ಕೌಜಲಗಿ, ಕೆ. ಷಡಕ್ಷರಿ, ಜಿ.ಎಚ್. ಶ್ರೀನಿವಾಸ್, ಶ್ರೀನಿವಾಸ ಮಾನೆ, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಉಮಾಶ್ರೀ, ಯು.ಬಿ. ವೆಂಕಟೇಶ್, ಸುಧಾಮ್ ದಾಸ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಅಮರನಾಥ್ ಸದಸ್ಯರು.