ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್‌ ಅಜೀಂಮರು ನೇಮಕ

Last Updated 15 ಅಕ್ಟೋಬರ್ 2022, 15:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಅಬ್ದುಲ್‌ ಅಜೀಂ ಅವರನ್ನು ಮರು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ.

ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಪೊಲೀಸ್‌ ಅಧಿಕಾರಿ ಮತ್ತು ಮೇಲ್ಮನೆಯ ಮಾಜಿ ಸದಸ್ಯ ಅಜೀಂ ಅವರ ಅಧಿಕಾರವಧಿ ಶುಕ್ರವಾರ ಕೊನೆಗೊಂಡಿತ್ತು. ಮರುನೇಮಕ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT