ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮಂಗಳೂರು ವಿವಿ ಕಾಲೇಜಿನಲ್ಲಿ ಎಬಿವಿಪಿ ಪ್ರತಿಭಟನೆ, ಹೈಡ್ರಾಮಾ

Published 9 ಸೆಪ್ಟೆಂಬರ್ 2023, 15:37 IST
Last Updated 9 ಸೆಪ್ಟೆಂಬರ್ 2023, 15:37 IST
ಅಕ್ಷರ ಗಾತ್ರ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 'ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲಿದಾನಗಳು , ಜಂಟಿ ವಾರಿಸುದಾರಿಕೆ' ಕುರಿತು ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT