ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ..ಎಸಿಬಿ ದಾಳಿ- ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಬೆಳಿಗೆ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಹಣ, ಬಂಗಾದ ಆಭರಣಗಳು ಪತ್ತೆಯಾಗಿವೆ.
Published : 2 ಫೆಬ್ರುವರಿ 2021, 5:32 IST
ಫಾಲೋ ಮಾಡಿ
Comments
ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಸಾಮಾನು ಪತ್ತೆ
ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಸಾಮಾನು ಪತ್ತೆ
ADVERTISEMENT
ಎಸಿಬಿ ದಾಳಿ ವೇಳೆ ಪತ್ತೆಯಾದ ವಸ್ತುಗಳು
ಎಸಿಬಿ ದಾಳಿ ವೇಳೆ ಪತ್ತೆಯಾದ ವಸ್ತುಗಳು
ಧಾರವಾಡದಲ್ಲಿ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ದೇವರಾಜ ಶಿಗ್ಗಾವಿ ಮನೆ ಮೇಲೆ ಎಸಿಬಿ ದಾಳಿ
ಧಾರವಾಡದಲ್ಲಿ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ದೇವರಾಜ ಶಿಗ್ಗಾವಿ ಮನೆ ಮೇಲೆ ಎಸಿಬಿ ದಾಳಿ
ಹುಬ್ಬಳ್ಳಿಯ ರಾಜೀವ ನಗರದ ದೇವರಾಜ ಶಿಗ್ಗಾಂವಿ ಮನೆಯಲ್ಲಿ ದಾಖಲೆಗಳ ತಪಾಸಣೆಗೆ ನಡೆಸಲು ಬಂದ ಅಧಿಕಾರಿಗಳ ವಾಹನ
ಹುಬ್ಬಳ್ಳಿಯ ರಾಜೀವ ನಗರದ ದೇವರಾಜ ಶಿಗ್ಗಾಂವಿ ಮನೆಯಲ್ಲಿ ದಾಖಲೆಗಳ ತಪಾಸಣೆಗೆ ನಡೆಸಲು ಬಂದ ಅಧಿಕಾರಿಗಳ ವಾಹನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT