ರಾಮನಗರ: ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬರುಮೃತಪಟ್ಟಿರುವ ದುರಂತ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನುಬೆಂಗಳೂರು ನಿವಾಸಿ ಜಗದೀಶ ಪ್ರಸಾದ್ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ಉಳಿದ ಮೂವರುಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತವಾಗಿದೆ.