ಮೈಸೂರು: ‘ಹೋಂ ಕ್ವಾರಂಟೈನ್’ (ಮನೆಯಲ್ಲೇ ನಿಗಾ) ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ ವಿದೇಶ
ದಿಂದ ಬಂದ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಸ್ಟ್ರೇಲಿಯಾದಿಂದ ವ್ಯಕ್ತಿ ಭಾನುವಾರ ಬೆಂಗಳೂರಿಗೆ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ಇವರ ಮುಂಗೈಗೆ ಮುದ್ರೆ ಹಾಕಿ, 14 ದಿನ ಮನೆಯಲ್ಲೇ ಇರುವಂತೆ ಸೂಚಿಸಲಾಗಿತ್ತು. ಇದನ್ನು ಉಲ್ಲಂಘಿಸಿದ್ದಕ್ಕೆ ಐಪಿಸಿ ಸೆಕ್ಷನ್ 188, 269, 271 ಅಡಿ ಪ್ರಕರಣ ದಾಖಲಿಸ
ಲಾಗಿದೆ ಎಂದು ವಿ.ವಿ.ಪುರಂ ಪೊಲೀಸರು ತಿಳಿಸಿದ್ದಾರೆ.

‘ಇನ್ನು ಮುಂದೆ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.