ಸೂಲಿಬೆಲಿ ರವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ ತತ್ವ ವಿಚಾರ,ಕೆರೆಕಟ್ಟೆ ಪುನರ್ಜೀವನ,ಪ್ರವಚನದಂತ ಸಾತ್ವಿಕ ಚಿಂತಕ ಅವರನ್ನು ಜೈಲಿಗೆ ಹಾಕುವೆ ಎಂದರೆ ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ MBಪಾಟೀಲ್ ಬಾಯಲ್ಲಿ! ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯ?ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ!