ಬಿ. ಸರೋಜಾದೇವಿ ಅವರ ಅಂತ್ಯಕ್ರಿಯೆ ನಡೆಯಲಿರುವ ಸ್ಥಳಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದರು
ಬಿ. ಸರೋಜಾದೇವಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಇದ್ದ ಚಿತ್ರ
2015ರಲ್ಲಿ ಚನ್ನಪಟ್ಟಣ ತಾಲ್ಲೂಕಿನ ಮಳೂರು ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿ. ಸರೋಜಾದೇವಿ. ಅಂದಿನ ಶಾಸಕ ಸಿ.ಪಿ. ಯೋಗೇಶ್ವರ್ ಇದ್ದಾರೆ