ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ತರಬೇತಿ ಕೇಂದ್ರಕ್ಕೆ ಅಲೋಕ್‌ ಕುಮಾರ್‌ ವರ್ಗಾವಣೆ

Published 29 ಸೆಪ್ಟೆಂಬರ್ 2023, 15:39 IST
Last Updated 29 ಸೆಪ್ಟೆಂಬರ್ 2023, 15:39 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ಪೊಲೀಸ್‌ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಪಿ. ರವೀಂದ್ರನಾಥ್ ಅವರ ನಿವೃತ್ತಿಯಿಂದ ತೆರವಾಗುವ ಹುದ್ದೆಗೆ ಈ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಡಿಜಿಪಿ ಕೆ.ರಾಮಚಂದ್ರ ರಾವ್‌ ಡಿಜಿಪಿಯಾಗಿ ಬಡ್ತಿ ನೀಡಿ, ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT