ಬೆಂಗಳೂರು: ಖಾಸಗಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1,600 ಸೀಟು ಹೆಚ್ಚಳಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಮ್ಮತಿ ನೀಡಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೂ ಪ್ರಸ್ತಾವ ಸಲ್ಲಿಸಿದೆ.

ರಾಜ್ಯದ ಎಂಟು ಖಾಸಗಿ ಮತ್ತು 16 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹೆಚ್ಚಿಸಲು ಸ್ಥಳೀಯ ತಪಾಸಣಾ ಸಮಿತಿಗಳು (ಎಲ್ಐಸಿ) ಶಿಫಾರಸು ಮಾಡಿದ್ದವು. ಈ ಶಿಫಾರಸಿನಲ್ಲಿ ರಾಮನಗರ, ಹುಣಸೂರು ಹಾಗೂ ಕನಕಪುರ ಹೊಸ ಕಾಲೇಜುಗಳೂ ಸೇರಿವೆ. ಪ್ರಸ್ತುತ ರಾಜ್ಯದ ಕಾಲೆಜುಗಳಲ್ಲಿ 11,500 ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಸೀಟು ಹೆಚ್ಚಳವಾದರೆ 13,100 ಸೀಟು ದೊರೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.