ಕೊರೊನಾ ಕತ್ತಲೆ ವಿರುದ್ಧ ಕರ್ನಾಟಕದಲ್ಲೂ ಬೆಳಗಿದವು ಹಣತೆಗಳು: ಇಲ್ಲಿವೆ ವಿಶೇಷ ಚಿತ್ರಗಳು
ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಹಣತೆ ಬೆಳಗುವ ಮೂಲಕ ಒಗ್ಗಟ್ಟು ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕಾರಣಿಗಳು, ಗಣ್ಯರು, ಜನಸಾಮಾನ್ಯರು, ಸರ್ಕಾರಿ ಅಧಿಕಾರಿಗಳು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಹಣತೆ ಬೆಳಗಿದರು. – ಪ್ರಜಾವಾಣಿ ಚಿತ್ರಗಳು