ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ | ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ: ಸಿಎಂಗೆ ಅಗೌರವ; ಜಟಾಪಟಿ

ಅಂಬಾರಗೋಡ್ಲು- – ಕಳಸವಳ್ಳಿ ಸೇತುವೆ ಲೋಕಾರ್ಪಣೆ ಇಂದು
Published : 14 ಜುಲೈ 2025, 0:30 IST
Last Updated : 14 ಜುಲೈ 2025, 0:30 IST
ಫಾಲೋ ಮಾಡಿ
Comments
ಸ್ಥಳೀಯ ಜನಪ್ರತಿನಿಧಿಗಳು ಇರಲಿ, ಸಿಎಂ ಅವರನ್ನೇ ಕರೆಯದೆ ಅಗೌರವ ತೋರಿದ್ದಾರೆ. ವಿಷಯ ತಿಳಿದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಕರೆ ಮಾಡಿ ಆಹ್ವಾನಿಸಿದ್ದಾರೆ. ಜುಲೈ 14ರ ನಂತರ ಎಲ್ಲ ವಿಚಾರ ಮಾತನಾಡುವೆ
ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಶಿಷ್ಟಾಚಾರದನ್ವಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಿ.ಎಂ ಬಳಿಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಕ್ಷೇತ್ರದ ಸಂಸದನಾಗಿ ನಾನೂ ಅವರಿಗೆ ಪತ್ರ ಬರೆದು ಆಹ್ವಾನಿಸಿದ್ದೇನೆ
ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ
ಕಾರ್ಯಕ್ರಮಕ್ಕೆ ನಮ್ಮ ಕುಟುಂಬದವರನ್ನು ಸಂಸದರೇ ಬಂದು ಕರೆದಿದ್ದಾರೆ. ಆಹ್ವಾನಪತ್ರದಲ್ಲಿ ರಾಮಪ್ಪ ಅವರ ಹೆಸರು ಹಾಕದ ವಿಚಾರ ಗೊತ್ತಿಲ್ಲ. ನಮ್ಮೂರಿನ ಕಾರ್ಯಕ್ರಮ ಪಾಲ್ಗೊಳ್ಳಲಿದ್ದೇವೆ
ಎಚ್.ಆರ್.ರವಿಕುಮಾರ್, ಸಿಗಂದೂರು ಧರ್ಮದರ್ಶಿ ಎಸ್.ರಾಮಪ್ಪ ಪುತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT