ರಾಷ್ಟ್ರದ ಗೌರವಾನ್ವಿತ ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಅವರನ್ನು ಸಂಸತ್ತಿನ ಕಚೇರಿಗೆ ತೆರಳಿ ಭೇಟಿ ಮಾಡಲಾಯಿತು. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಹಾಗೂ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದೆ.