ಅಸಮರ್ಥರನ್ನು ಅಸಮರ್ಥ ಎನ್ನದೆ ಜಗದೇಕ ವೀರ ಎನ್ನಬೇಕೆ!? ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ ಮತ್ತು ಯಾರ ಅಸಾಮರ್ಥ್ಯದಿಂದ ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ.
- ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 20, 2025