ರಾಜ್ಯದಲ್ಲಿ ಗೌರವಧನ ನೆಚ್ಚಿಕೊಂಡೇ ಜೀವನ ಸಾಗಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಸಿಬ್ಬಂದಿಗಳು ವೇತನ ಹೆಚ್ಚಳ, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊರೆವ ಚಳಿಯನ್ನೂ ಲೆಕ್ಕಿಸದೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಅವರ ಅಹವಾಲು… pic.twitter.com/qiq4vLDiOm