ಅಂಕೋಲಾ: ‘ಆಡಳಿತ ವೈಫಲ್ಯವೇ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆ. ಸಿ.ಎಂ ಖುರ್ಚಿ ಬದಲಾವಣೆಯ ಚರ್ಚೆಯಲ್ಲೆ ಸರ್ಕಾರದ ಕಾಲಹರಣವಾಗಿದೆ. ಮೂರು ವರ್ಷದಲ್ಲಿ ರಾಜ್ಯ ಶೂನ್ಯ ಅಭಿವೃದ್ಧಿ ಕಂಡಿದೆ. ಇಂತಹ ಅಭ್ಯಾಸ ವರ್ಗಗಳು ಕೇವಲ ಬಿಜೆಪಿಯಲ್ಲಿ ಮಾತ್ರ ಸಾಧ್ಯ, ಕಾರ್ಯಕರ್ತರ ಶ್ರಮ, ಕಾರ್ಯಕರ್ತರ ಬಲಿದಾನದಿಂದ ಬಿಜೆಪಿ ಬೆಳೆದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳೀನಕುಮಾರ ಕಟೀಲ್ ಹೇಳಿದರು.

ತಾಲ್ಲೂಕಿನ ಅವರ್ಸಾದ ಕಾತ್ಯಾಯಿನಿ ಸಭಾಭವನದಲ್ಲಿ ಮಂಗಳವಾರ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ , ಮಾಜಿ ಶಾಸಕರಾದ ಶಿವಾನಂದ ನಾಯ್ಕ, ಸುನೀಲ ನಾಯ್ಕ, ಸುನೀಲ ಹೆಗಡೆ, ವಿಭಾಗ ಸಹಪ್ರಭಾರಿ ಆರ್.ಡಿ.ಹೆಗಡೆ, ವೆಂಕಟೇಶ ನಾಯ್ಕ, ಪ್ರಶಿಕ್ಷಣ ವರ್ಗದ ಪ್ರಭಾರಿ ರಾಜೇಶ ಕಾವೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-20-1932949634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.