ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿ ಮಾಲೀಕರಿಗೆ ಕಳೆದ 6 ತಿಂಗಳಿಂದ ಬಿಲ್ ಪಾವತಿಸದ ಕಾರಣಕ್ಕಾಗಿ ಲಾರಿ ಮಾಲೀಕರು ಇಂದಿನಿಂದ ಮುಷ್ಕರ ಆರಂಭಿಸಿದ್ದು ರಾಜ್ಯದಲ್ಲಿ ಆಹಾರ ಧಾನ್ಯ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.
'ಅನ್ನರಾಮಯ್ಯ' ಎಂದು ಹೊಗಳಿಸಿ ಕೊಳ್ಳುವ @siddaramaiah ನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?
ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲೀಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4500… pic.twitter.com/lpVueNVLT1
— Vijayendra Yediyurappa (@BYVijayendra) July 8, 2025