ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೊ ಅವಘಡ : ಬೈಕ್ ಸವಾರನಿಗೆ ಗಾಯ

Last Updated 12 ಜನವರಿ 2023, 14:03 IST
ಅಕ್ಷರ ಗಾತ್ರ

ಮಂಗಳವಾರವಷ್ಟೆ  ನಮ್ಮ ಮೆಟ್ರೊ ಕಾಮಗಾರಿಯು ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್​​ ರಸ್ತೆಯಲ್ಲಿ ನಡೆದಿದೆ. ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್​ ಮಾರ್ಕೆಟ್​​​ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿದೆ. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT