‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ. ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ…