ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಇಟಿಗೆ ಅರ್ಜಿ: ಸೆ.30 ಕೊನೆ ದಿನ

Last Updated 1 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT