ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿಗೆ ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 2020ರಲ್ಲಿಮೊದಲ ಆವೃತ್ತಿಯಲ್ಲಿ ಪ್ರಕಟವಾಗಿರುವ ಕೃತಿಗೆ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಕೃತಿಯ ಮೂರು ಪ್ರತಿಗಳ ಜೊತೆಗೆ ಸ್ವವಿರವಿರುವ ಪತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ–ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ ಪ್ರತಿಷ್ಠಾನ, ಮೂರನೇ ಮುಖ್ಯರಸ್ತೆ, ಎನ್.ಆರ್.ಕಾಲೊನಿ.

ಸಂಪರ್ಕ:080–26615877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.