ಬೆಂಗಳೂರು: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಮತ್ತು ರೈಲ್ವೆ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್‌ನಲ್ಲಿ (ಆರ್‌ಪಿಎಸ್‌ಎಫ್) ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಹುದ್ದೆ ಭರ್ತಿ ಮಾಡಲು ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (ಆರ್‌ಆರ್‌ಬಿ) ಅಧಿಸೂಚನೆ ಹೊರಡಿಸಿದೆ.

4,208 ಕಾನ್‌ಸ್ಟೆಬಲ್ ಮತ್ತು 452 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆರ್‌ಆರ್‌ಬಿ ಅಧಿಕೃತ ವೆಬ್‌ಸೈಟ್‌ನಲ್ಲಿ ಏಪ್ರಿಲ್ 15 ರಿಂದ ಮೇ 14ರವರೆಗೆ ಸಲ್ಲಿಸಬಹುದು. ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ರೈಲ್ವೆ ನೇಮಕಾತಿ ಮಂಡಳಿ ಅಧಿಕೃತ ವೆಬ್‌ಸೈಟ್‌ಗೆ (https://www.rrbbnc.gov.in/) ಭೇಟಿ ನೀಡಬೇಕು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.