ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಗೋ ವಿಜ್ಞಾನ ಬರಹ ಸ್ಪರ್ಧೆ

Last Updated 10 ಫೆಬ್ರುವರಿ 2020, 20:07 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿಮುನ್ನೋಟ ಟ್ರಸ್ಟ್‌ ವತಿಯಿಂದ ‘ಇಗೋ ವಿಜ್ಞಾನ’ ವಿಶೇಷ ಬರಹ ಸ್ಪರ್ಧೆ ಏರ್ಪಡಿಸಲಾಗಿದೆ.

ವಿಜೇತರಿಗೆ ₹10 ಸಾವಿರ (ಪ್ರಥಮ) ಹಾಗೂ ₹5 ಸಾವಿರ (ದ್ವಿತೀಯ) ನಗದು ಬಹುಮಾನ ನೀಡಲಾಗುವುದು.

ವಿಷಯಗಳು: ಮೂಲ ವಿಜ್ಞಾನದ ಮುಂದಿನ ದಿನಗಳು, ಸಾರಿಗೆ ವ್ಯವಸ್ಥೆಗಳಲ್ಲಾಗುವ ಬದಲಾವಣೆಗಳು, ಅರಿವಿನ ಜಗತ್ತಿಗೆ ಗಣಿತದ ಕೊಡುಗೆಗಳು, ವೈದ್ಯಕೀಯ ಕ್ಷೇತ್ರದಲ್ಲಾಗುವ ಬದಲಾವಣೆಗಳು, ಸಂಪರ್ಕ ವ್ಯವಸ್ಥೆ ಮುಂದೆ ಹೇಗೆ ಬದಲಾಗಲಿದೆ, ಬೇಸಾಯದಲ್ಲಿ ಆಗಬೇಕಾದ ಸುಧಾರಣೆಗಳು, ಬಾನಂಗಳದ ಮುಂದಿನ ದಿನಗಳು, ಯಾವ ತಂತ್ರಜ್ಞಾನಗಳು ಕ್ರಾಂತಿ ಹುಟ್ಟಿಸಲಿವೆ.

ಇವುಗಳಲ್ಲಿ ಒಂದು ವಿಷಯ ಕುರಿತು ಒಂದು ಸಾವಿರ ಪದಮಿತಿಯಲ್ಲಿ ಲೇಖನ ಕಳುಹಿಸಬೇಕು. ಆಯ್ದ ಬರಹಗಳನ್ನು arime.org ಪೋರ್ಟಲ್‌ನಲ್ಲಿ ಪ್ರಕಟಿಸಲಾಗುವುದು. ಆಸಕ್ತರು ಬರಹಗಳನ್ನು prashant@munnota.comಗೆ ಫೆಬ್ರುವರಿ 22ರೊಳಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

ಸಂಪರ್ಕ:9900236718

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT