ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಅರವಿಂದ ಬೆಲ್ಲದ

Published : 3 ಸೆಪ್ಟೆಂಬರ್ 2024, 12:16 IST
Last Updated : 3 ಸೆಪ್ಟೆಂಬರ್ 2024, 12:16 IST
ಫಾಲೋ ಮಾಡಿ
Comments

ಧಾರವಾಡ: ‘ಜಿಂದಾಲ್‌ನವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ’ ಎಂದು ತಾನು ಹೇಳಿರುವುದಕ್ಕೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಗಸ್ಟ್‌ 24ರಂದು ಜಿಂದಾಲ್‌ ಕಂಪನಿ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ರೀತಿ ಹೇಳಿದ್ದೇನೆ. ಆ ಸಂದರ್ಭದಲ್ಲಿ ಬಳಸಿದ ಪದಗಳು ನನಗೆ ಶೋಭೆ ತರುವುದಿಲ್ಲ. ಅದಕ್ಕೆ ಈ ಮೂಲಕ ತಮಗೆ ಕ್ಷಮೆಯಾಚಿಸುತ್ತಿದ್ದೇನೆ ಎಂದು ಅರವಿಂದ ಬೆಲ್ಲದ ಅವರು ಸಿದ್ದರಾಮಯ್ಯ ಅವರಿಗೆ ಬರೆದಿರುವ ಕ್ಷಮಾಪಣೆ ಪತ್ರದಲ್ಲಿ ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT