ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಎ.ಎಸ್‌. ಪೊನ್ನಣ್ಣ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ‌

Published 1 ಜೂನ್ 2023, 15:23 IST
Last Updated 1 ಜೂನ್ 2023, 15:23 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್‌. ಪೊನ್ನಣ್ಣ ನೇಮಕಗೊಳ್ಳಲಿದ್ದಾರೆ.

ಪೊನ್ನಣ್ಣ ಅವರನ್ನು ತಮ್ಮ ಕಾನೂನು ಸಲಹೆಗಾರನನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಅವರಿಗೂ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಬೇಕು ಎಂದೂ ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT