ಸಿಎಂ @siddaramaiah ನವರೇ, ನಿಮ್ಮ so-called secular, ಜಾತ್ಯತೀತ ಸರ್ಕಾರದಲ್ಲಿ ಹಿಂದೂಗಳು ಹೇಗೆ ಎರಡನೇ ದರ್ಜೆ ಪ್ರಜೆಗಳಾಗಿದ್ದಾರೆ ಎನ್ನುವುದನ್ನ ಈ ಹೆಣ್ಣುಮಗಳು ಬಹಳ ಚೆನ್ನಾಗಿ ಹೇಳಿದ್ದಾಳೆ ನೋಡಿ.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಕ್ತರು ಕಲ್ಲು ತೂರಾಟಕ್ಕೆ ಒಳಗಾಗಿ, ಅನೇಕರು ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರದ ಭದ್ರತಾ ವೈಫಲ್ಯ ಹಾಗೂ ಮೃದು ಧೋರಣೆಯಿಂದ ಗಣೇಶನ ಭಕ್ತರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವುದನ್ನು ಖಂಡಿಸುತ್ತೇವೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಆದೇಶಿಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ