ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.… https://t.co/fDTzzV3mmBpic.twitter.com/XE3oxlf9Sb
ರಾಜ್ಯ ಬಿಜೆಪಿಗರು ಬಾಬಾ ಸಾಹೇಬರು ಬಹಿಷ್ಕೃತ ಹಿತಕಾರಣಿ ಸಭೆಗೆ ಭೇಟಿ ನೀಡಿದ 100 ನೇ ವರ್ಷದ ನೆನಪಿಗೆ ನಿಪ್ಪಾಣಿಯ ಕಡೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಬಾಬಾ ಸಾಹೇಬರ ಆಶಯಗಳಿಗೆ ವಿರುದ್ಧವಾಗಿರುವ ಇವರುಗಳು ಹಮ್ಮಿಕೊಂಡಿರುವ ಈ ಪಾದಯಾತ್ರೆಯು ಬಿಜೆಪಿಗರ ಅನೈತಿಕ ಯಾತ್ರೆ ಆಗಿದೆ.