ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏನಿಲ್ಲ.. ಏನಿಲ್ಲ.. ಸರ್ಕಾರದ ಬಳಿ ಹಣವಿಲ್ಲ..! ಸದನದಲ್ಲಿ ಆರ್ ಅಶೋಕ್ ವ್ಯಂಗ್ಯ

ಏನಿಲ್ಲ..ಏನಿಲ್ಲ..ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯ
Published 14 ಫೆಬ್ರುವರಿ 2024, 11:37 IST
Last Updated 14 ಫೆಬ್ರುವರಿ 2024, 11:37 IST
ಅಕ್ಷರ ಗಾತ್ರ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ನಟ ಉಪೇಂದ್ರ ಹಾಡು ‘ಏನಿಲ್ಲ...ಏನಿಲ್ಲ.. ಹಾಡನ್ನು ಕಾಂಗ್ರೆಸ್‌ಗೆ ಹೋಲಿಸಿ ಮಾತನಾಡಿದ ಆರ್. ಅಶೋಕ್ ಏನಿಲ್ಲ..ಏನಿಲ್ಲ..ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT