ಬೆಂಗಳೂರು: ಡಾ. ರಾಜ್‌ಕುಮಾರ್ ಕುಟುಂಬದ ಬಗ್ಗೆ ಅವಹೇಳನ ಮಾಡಿದರೆಂಬ ಕಾರಣಕ್ಕೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಲ್ಲೆಯನ್ನು ಖಂಡಿಸಿರುವ ಸಂಘಟನೆ ಸದಸ್ಯರು, 'ಡಾ. ರಾಜ್ ಕುಟುಂಬದ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಕೊಲೆಗೆ ಯತ್ನಿಸಿದ್ದಾರೆ' ಎಂದು ಆರೋಪಿಸಿದ್ದಾರೆ.

ಇವನ್ನೂ ಓದಿ...

ದರ್ಶನ್ ಎದುರೇ ಅಪ್ಪು ಅಭಿಮಾನಿಗಳ ಆಕ್ರೋಶ:ಪುನೀತ್ ಭಾವಚಿತ್ರ ಹಿಡಿದು ಕುಣಿದರು

ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ: ಶಿವರಾಜ್ ಕುಮಾರ್

ದರ್ಶನ್ ವಿವಾದ, ಆಕ್ರೋಶ ಎಲ್ಲದಕ್ಕೂ ಉತ್ತರವಲ್ಲ: ಸುದೀಪ್ ಟ್ವೀಟ್

‘ಗೌರವ ಯಾವಾಗಲೂ ಪರಸ್ಪರ ಅಲ್ವಾ?’: ಯುವ ರಾಜ್‌ಕುಮಾರ್ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.