ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ಅನುದಾನದ ಸಮಸ್ಯೆ; ವೃದ್ಧರಿಗೆ ‘ಆಯುಷ್ಮಾನ್’ ಮರೀಚಿಕೆ

Published : 11 ಜನವರಿ 2025, 23:30 IST
Last Updated : 11 ಜನವರಿ 2025, 23:30 IST
ಫಾಲೋ ಮಾಡಿ
Comments
70 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ವಿಮೆ ಒದಗಿಸುವ ಯೋಜನೆ ಜಾರಿಗೆ ಉತ್ಸುಕರಾಗಿದ್ದೇವೆ. ಆದರೆ, ಯಾವ ಪ್ರಕಾರ ಮತ್ತು ಎಷ್ಟು ಹಣ ಬರುತ್ತದೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬೇಕಿದೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ಚಿಕಿತ್ಸೆಗೆ ₹ 169 ಕೋಟಿ ವೆಚ್ಚ
‘ಈಗಾಗಲೆ ಜಾರಿಯಲ್ಲಿರುವ ಎಬಿ–ಪಿಎಂಜೆಎವೈ ಅಡಿ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಕುಟುಂಬದ 70 ವರ್ಷ ಮೇಲ್ಪಟ್ಟ ಸದಸ್ಯರಿಗೆ, 2023–24ನೇ ಸಾಲಿನಲ್ಲಿ ಒಟ್ಟು ₹ 169 ಕೋಟಿ ಚಿಕಿತ್ಸಾ ವೆಚ್ಚವನ್ನು ಭರಿಸಲಾಗಿದೆ’ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ‘ಯೋಜನೆಗೆ ಸಂಬಂಧಿಸಿದಂತೆ ಹೆಸರು ಕೇಂದ್ರ ಸರ್ಕಾರದ್ದು, ಹಣ ರಾಜ್ಯ ಸರ್ಕಾರದ್ದು ಆಗಬಾರದು. ಯೋಜನೆಯಡಿ ಚಿಕಿತ್ಸೆಗೆ ಸಂಬಂಧಿಸಿದಂತೆ 70 ವರ್ಷ ಮೇಲ್ಪಟ್ಟವರು ಯಾವುದೇ ಕಾರ್ಡ್‌ಗಳನ್ನು ಹೊಸದಾಗಿ ಪಡೆಯಬೇಕಿರುವುದಿಲ್ಲ. ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಇದ್ದರೆ ಸಾಕಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT