ರಾಷ್ಟ್ರವೇ ಹೆಮ್ಮೆ ಪಡುವಂತೆ ‘ಚಂದ್ರಯಾನ-3’ ಯಶಸ್ವಿಯಾಗಿ ಚಂದ್ರನತ್ತ ಹೊರಟಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಆಗಿರುವ ರಾಕೆಟ್, ಮುಂದಿನ ದಿನಗಳಲ್ಲಿ ಸಾಕಷ್ಟು ವಿದ್ಯಮಾನಗಳಿಗೆ ಸಾಕ್ಷಿಯಾಗಲಿದೆ.
ಇಂಥದ್ದೊಂದು ಮಹತ್ವದ ಸಾಧನೆ ಮಾಡಿರುವ ವಿಜ್ಞಾನಿಗಳಿಗೆ, ತಂತ್ರಜ್ಞರಿಗೆ ಹಾಗೂ ಇಸ್ರೋದ ಸರ್ವರಿಗೂ… pic.twitter.com/UEihLHXDYF
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 14, 2023